೧ ಅರಸುಗಳು 6:1

ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್‌ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 6

1ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್‌ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.

2ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.

3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.

೧ ಅರಸುಗಳು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी