ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.
9ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು.
10ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು.
11ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು.
12ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು.
13ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ