ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
55ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ?
56ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ