ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
19ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.
20ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
21ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
22ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
23ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ