ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ