ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
2ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ
3ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
5ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ