೧ ಪೂರ್ವಕಾಲವೃತ್ತಾಂತ 12:37

ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 12

35ದಾನನವರಲ್ಲಿ ಯುದ್ಧ ನಿಪುಣರು ಇಪ್ಪತೆಂಟು ಸಾವಿರದ ಆರುನೂರು ಮಂದಿ.

36ಆಶೇರನವರಲ್ಲಿ ಯುದ್ಧಕ್ಕೆ ಹೋಗಬಲ್ಲ ನಿಪುಣರು, ಸೈನ್ಯವಾಗಿ ಹೋಗುವವರು ನಾಲ್ವತ್ತು ಸಾವಿರ ಮಂದಿ.

37ಯೊರ್ದನಿನ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ ಗಾದನವರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದ ಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿಯು.

38ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.

39ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಇದ್ದು ತಿನ್ನುತ್ತಾ ಕುಡಿಯುತ್ತಾ ಇದ್ದರು.ಅವರ ಸಹೋದರರು ಅವರಿಗೋಸ್ಕರ ಸಿದ್ಧಮಾಡಿ ದರು.

೧ ಪೂರ್ವಕಾಲವೃತ್ತಾಂತ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी