ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
26ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು.
27ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
28ಗುಡಾರದ ಬಾಗಿಲಿನ ತೆರೆಯನ್ನು ತೂಗುಹಾಕಿ ದನು. ಸಭೆ ಡೇರೆಯ ಗುಡಾರದ ಬಳಿಯಲ್ಲಿ ದಹನ ಬಲಿಪೀಠವನ್ನು ಇಟ್ಟನು.
29ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ದಹನಬಲಿಯನ್ನೂ ಆಹಾರಸಮರ್ಪಣೆಯನ್ನೂ ಅರ್ಪಿಸಿದನು.
30ಸಭೆ ಡೇರೆಗೂ ಯಜ್ಞವೇದಿಗೂ ಮಧ್ಯ ಗಂಗಾಳ ವನ್ನು ಇಟ್ಟು ಅದರಲ್ಲಿ ತೊಳೆಯುವದಕ್ಕೆ ನೀರನ್ನು ಹೊಯ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ