ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
1ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
4ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ