ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
1ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
2ಹಾಗೆ ಎಂದಿಗೂ ಅಲ್ಲ; ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲಿ ಬದುಕು ವದು ಹೇಗೆ?
3ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
4ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ