ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.
23ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.
26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ