ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.
26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.
27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
28ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.
29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ