ಯೆಶಾಯ 65:4

ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--

ಸಂದರ್ಭದೊಂದಿಗೆ ಓದಿ · ಯೆಶಾಯ 65

2ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.

3ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;

4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--

5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.

6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.

ಯೆಶಾಯ 65 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी