ಮತ್ತಾಯನು 11:9

ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.

ಸಂದರ್ಭದೊಂದಿಗೆ ಓದಿ · ಮತ್ತಾಯನು 11

7ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?

8ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.

9ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.

10ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.

11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.

ಮತ್ತಾಯನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी