ಎಜ್ರನು 8:27

ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.

ಸಂದರ್ಭದೊಂದಿಗೆ ಓದಿ · ಎಜ್ರನು 8

25ಅರಸನೂ ಅವನ ಸಲಹೆಗಾರರೂ ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ ಬಂಗಾರವನ್ನೂ ಸಾಮಾನುಗಳನ್ನೂ ಅವರಿಗೆ ತೂಗಿ ಕೊಟ್ಟೆನು.

26ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ

27ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.

28ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.

29ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್‌ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.

ಎಜ್ರನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी