ಯೆಹೆಜ್ಕೇಲನು 41:18

ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 41

16ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;

17ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು.

18ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.

19ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.

20ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.

ಯೆಹೆಜ್ಕೇಲನು 41 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी