ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
19ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು.
20ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
21ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳ ಹೆಸರುಗಳು ಳ್ಳವುಗಳಾಗಿ ಅವರ ಹೆಸರುಗಳ ಪ್ರಕಾರ ಅವು ಹನ್ನೆರಡಾ ಗಿರಬೇಕು. ಅವು ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಕುಲಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.
22ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.
23ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ