ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
3ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
5ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
7ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ