೧ ಅರಸುಗಳು 18:39

ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 18

37ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು.

38ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.

39ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.

40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.

41ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.

೧ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी