ಅಪೊಸ್ತಲರ ಕೃತ್ಯಗಳು 22:22

ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 22

20ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.

21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

22ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.

23ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ

24ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;

ಅಪೊಸ್ತಲರ ಕೃತ್ಯಗಳು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी