ಮತ್ತಾಯನು 24:32

ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;

ಸಂದರ್ಭದೊಂದಿಗೆ ಓದಿ · ಮತ್ತಾಯನು 24

30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.

31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.

32ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;

33ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.

34ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी