ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
13ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ