ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
17ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ
18ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
19ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
20ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.
21ಆತನು ಯಾರಿಂದಲೂ ಅವರಿಗೆ ಅನ್ಯಾಯ ಮಾಡ ಗೊಡಿಸಲಿಲ್ಲ; ಹೌದು, ಅವರಿಗೋಸ್ಕರ ಅರಸುಗಳನ್ನು ಗದರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ