ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
22ಎಫೋದಿನ ನಿಲುವಂಗಿಗಳನ್ನೆಲ್ಲಾ ನೇತ ಕೆಲಸ ಕ್ಕನುಸಾರ ನೀಲಿಯಿಂದ ಮಾಡಿದರು.
23ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
24ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ