ಆದರೆ ಅರಾಮ್ಯರಿಗೂ ಇಸ್ರಾಯೇಲ್ಯ ರಿಗೂ ಮೂರು ವರುಷ ಯುದ್ಧವಿಲ್ಲದೆ ಇತ್ತು.
1ಆದರೆ ಅರಾಮ್ಯರಿಗೂ ಇಸ್ರಾಯೇಲ್ಯ ರಿಗೂ ಮೂರು ವರುಷ ಯುದ್ಧವಿಲ್ಲದೆ ಇತ್ತು.
2ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.
3ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ