ಯೆಶಾಯ 37:19

ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.

ಸಂದರ್ಭದೊಂದಿಗೆ ಓದಿ · ಯೆಶಾಯ 37

17ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.

18ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.

19ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.

20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.

21ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी