ಲೂಕನು 19:46

ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 19

44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.

45ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ

46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.

47ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.

48ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.

ಲೂಕನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी