೧ ಅರಸುಗಳು 10:18

ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 10

16ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು.

17ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.

18ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಶ್ರೇಷ್ಠ ಬಂಗಾರದಿಂದ ಹೊದಿಸಿದನು.

19ಈ ಸಿಂಹಾಸನಕ್ಕೆ ಆರು ಮೆಟ್ಲುಗ ಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವಗಳಲ್ಲಿ ಕೈಗಳಿ ದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.

20ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಪಾರ್ಶ್ವಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇದ್ದದ್ದಿಲ್ಲ.

೧ ಅರಸುಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी