ಯೋಹಾನನು 5:38

ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.

ಸಂದರ್ಭದೊಂದಿಗೆ ಓದಿ · ಯೋಹಾನನು 5

36ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

37ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.

38ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.

39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

40ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.

ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी