ಅರಣ್ಯಕಾಂಡ 4:40

ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 4

38ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು

39ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ

40ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.

41ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.

42ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;

ಅರಣ್ಯಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी