ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
7ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
8ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ