ಯೆಹೋಶುವ 19:51

ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 19

49ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡು ತೀರಿಸಿದಾಗ ಇಸ್ರಾ ಯೇಲ್‌ ಮಕ್ಕಳು ನೂನನ ಮಗನಾದ ಯೆಹೋಶುವ ನಿಗೆ ತಮ್ಮ ಮಧ್ಯದಲ್ಲಿ ಬಾಧ್ಯತೆಯನ್ನು ಕೊಟ್ಟರು.

50ಅವನು ಕೇಳಿದ ಎಫ್ರಾಯಾಮ್‌ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.

51ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.

ಯೆಹೋಶುವ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी