ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ