ಮತ್ತಾಯನು 11:21

ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

ಸಂದರ್ಭದೊಂದಿಗೆ ಓದಿ · ಮತ್ತಾಯನು 11

19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ

20ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --

21ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.

22ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್‌ ಮತ್ತು ಸೀದೋನ್‌ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.

23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.

ಮತ್ತಾಯನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी