ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
23ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
24ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
25ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ