ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
6ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ