ದೈನಂದಿನ ಮನ್ನಾ

ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.

೨ ಪೂರ್ವಕಾಲವೃತ್ತಾಂತ 17:5