ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
14ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
15ಆದರೆ ಈಗ ಅದು ಹಾಗಲ್ಲದಿರುವದರಿಂದ ಆತನು ತನ್ನ ಕೋಪದಿಂದ ಏನೂ ವಿಚಾರಿಸದೆ ಇದ್ದಾನೆ; ಆದರೂ ಅವನು ದೊಡ್ಡ ಇಕ್ಕಟ್ಟಿನಲ್ಲಿ ಅದನ್ನು ತಿಳುಕೊಳ್ಳುವದಿಲ್ಲ.
16ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ