ಅಪೊಸ್ತಲರ ಕೃತ್ಯಗಳು 27:26

ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 27

24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.

25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.

26ಹೇಗಿದ್ದರೂ ನಾವು ಒಂದು ದ್ವೀಪಕ್ಕೆ ಸೇರಲೇಬೇಕಾಗಿದೆ ಅಂದನು.

27ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು;

28ಆಗ ಅವರು ಅಳತೆಯ ಗುಂಡನ್ನು ಇಳಿಸಿ ಇಪ್ಪತ್ತು ಮಾರುದ್ದ ಎಂದು ತಿಳಿದು ಕೊಂಡರು. ಇನ್ನೂ ಸ್ವಲ್ಪ ದೂರ ಹೋಗಿ ತಿರಿಗಿ ಅಳತೆಯ ಗುಂಡನ್ನು ಇಳಿಸಿ ಹದಿನೈದು ಮಾರುದ್ದವೆಂದು ತಿಳಿದರು.

ಅಪೊಸ್ತಲರ ಕೃತ್ಯಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी