ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.
149ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನ ಮೊರೆಯನ್ನು ಕೇಳು; ಓ ಕರ್ತನೇ, ನಿನ್ನ ವಿಧಿಯ ಪ್ರಕಾರ ನನ್ನನ್ನು ಉಜ್ಜೀವಿಸು.
150ದುಷ್ಟತನವನ್ನು ಕಲ್ಪಿಸುವವರು ಸವಿಾಪವಾಗಿದ್ದಾರೆ; ನಿನ್ನ ನ್ಯಾಯ ಪ್ರಮಾಣಕ್ಕೆ ಅವರು ದೂರವಾಗಿದ್ದಾರೆ.
151ಓ ಕರ್ತನೇ, ನೀನು ಸವಿಾಪವೇ ಇದ್ದೀ; ನಿನ್ನ ಆಜ್ಞೆ ಗಳೆಲ್ಲಾ ಸತ್ಯವೇ.
152ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
153ನನ್ನ ಸಂಕಟವನ್ನು ನೋಡಿ ನನ್ನನ್ನು ತಪ್ಪಿಸಿ ಬಿಡು; ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ