ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ
46ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ
47ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
48ದಂಡಿನ ಸಹಸ್ರಗಳ ಮೇಲಿರುವ ಅಧಿಕಾರಿಗಳೂ ಸಹಸ್ರಾಧಿಪತಿಗಳೂ
49ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.
50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ