ಯೆರೆಮಿಯ 36:2

ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 36

1ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ--

2ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.

3ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.

4ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.

ಯೆರೆಮಿಯ 36 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी