ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
11ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.
13ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
15ಅವನು ಸ್ವಲ್ಪಕಾಲ ನಿನ್ನಿಂದ ಅಗಲಿಸ ಲ್ಪಟ್ಟದ್ದು ನೀನು ಅವನನ್ನು ನಿರಂತರಕ್ಕೂ ಸೇರಿಸಿಕೊಳ್ಳುವ ದಕ್ಕೋ ಏನೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ