ದೈನಂದಿನ ಮನ್ನಾ

ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.

೧ ಸಮುವೇಲನು 17:34