ಮತ್ತಾಯನು 11:17

ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.

ಸಂದರ್ಭದೊಂದಿಗೆ ಓದಿ · ಮತ್ತಾಯನು 11

15ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.

16ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--

17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.

18ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.

19ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ

ಮತ್ತಾಯನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी