ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
1ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
2ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?
3ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ