ಯೋಹಾನನು 8:54

ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 8

52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;

53ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು

54ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.

55ಆದಾಗ್ಯೂ ನೀವು ಆತನನ್ನು ಅರಿತುಕೊಂಡಿಲ್ಲ; ಆದರೆ ನಾನು ಆತನನ್ನು ಅರಿತಿದ್ದೇನೆ. ನಾನು ಆತನನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗಿ ರುವೆನು; ಆದರೆ ನಾನು ಆತನನ್ನು ಅರಿತಿದ್ದೇನೆ; ಆತನ ಮಾತನ್ನು ಕೈಕೊಂಡಿದ್ದೇನೆ.

56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी