ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
7ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.
8ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ.
9ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
10ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
11ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ