೨ ಸಮುವೇಲನು 7:5

ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 7

3ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.

4ಆ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ನಾತಾನನಿಗೆ ಉಂಟಾಗಿ--

5ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ--ಕರ್ತನು ಹೇಳಬೇಕಾದ ದ್ದೇನಂದರೆ--ನಾನು ವಾಸವಾಗಿರುವದಕ್ಕೆ ನೀನು ನನಗೆ ಮನೆಯನ್ನು ಕಟ್ಟುವಿಯೋ?

6ನಿಶ್ಚಯವಾಗಿ ನಾನು ಐಗುಪ್ತದಿಂದ ಇಸ್ರಾಯೇಲ್‌ ಮಕ್ಕಳನ್ನು ಬರಮಾಡಿದ ಕಾಲ ಮೊದಲುಗೊಂಡು ಇಂದಿನ ವರೆಗೂ ಮನೆ ಯಲ್ಲಿ ವಾಸಮಾಡದೆ ಡೇರೆಯಲ್ಲಿಯೂ ಗುಡಾರ ದಲ್ಲಿಯೂ ವಾಸಮಾಡಿಕೊಂಡಿದ್ದೆನು.

7ನಾನು ಇಸ್ರಾಯೆಲ್ಯರಾದ ನನ್ನ ಜನರನ್ನು ಪೋಷಿಸುವಂತೆ ಆಜ್ಞಾಪಿಸಿದ ಇಸ್ರಾಯೇಲಿನ ಒಂದು ಗೋತ್ರದವ ರಿಗೂ--ನೀವು ನನಗೆ ದೇವದಾರಿನ ಮನೆಯನ್ನು ಕಟ್ಟದೆ ಇರುವದೇನೆಂದು ನಾನು ಇಸ್ರಾಯೇಲ್‌ ಮಕ್ಕಳೆಲ್ಲರ ಸಂಗಡ ನಡೆಯುತ್ತಿದ್ದ ಯಾವ ಸ್ಥಳದ ಲ್ಲಾದರೂ ಏನಾದರೂ ಹೇಳಿದೆನೋ?

೨ ಸಮುವೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी