ಯೆರೆಮಿಯ 19:12

ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 19

10ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,

11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.

12ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.

13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.

14ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--

ಯೆರೆಮಿಯ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी